Index   ವಚನ - 8    Search  
 
ಚಿನಿಪಾಲ ಚಿನ್ನದ ಹರಿವಾಣದಲ್ಲಿ ಭೋಗಿಪುದು ಭೂಷಣವಲ್ಲದೆ, ಮಣ್ಣ ಹರಿವಾಣದಲ್ಲಿ ಭೂಷಣವೆ? ತಾ ಮಾಳ್ಪ ಶಿವಲಿಂಗ ಪೂಜೆಗೆ ಕಾಯ ಪವಿತ್ರವಲ್ಲದೆ, ಅಪವಿತ್ರವೆಂತೊ ತ್ರಿಪುರಾಂತಕಲಿಂಗವೆ?