Index   ವಚನ - 16    Search  
 
ಶರಣಾರ್ಥಿ ಶರಣಾರ್ಥಿ ಎಲೆ ನಮ್ಮವ್ವ, ಶರಣು ಶರಣಾರ್ಥಿ ಶರಣಾರ್ಥಿ ಕರುಣ ಸಾಗರ ನಿಧಿಯೆ, ದಯಾಮೂರ್ತಿ ತಾಯೆ, ಶರಣಾರ್ಥಿ! ಮಹಾಲಿಂಗ ತ್ರಿಪುರಾಂತಕನೊಡ್ಡಿದ ತೊಡಕು, ನೀವು ಬಿಡಿಸಿದರಾಗಿ ನಿಮ್ಮ ದಯದಿಂದ ನಾನು ಹುಲಿನೆಕ್ಕಿ ಬದುಕಿದೆನು ಶರಣಾರ್ಥಿ ಶರಣಾರ್ಥಿ ತಾಯೆ.