Index   ವಚನ - 25    Search  
 
ಮದ್ದಿಗೆ ರುಜೆಯಡಸಿ, ನೀರಿಗೆ ಬಾಯಾರಿ, ಹಾವಿಗೆ ಹಲ್ಲಿಲ್ಲದೆ ವಿಷವುಂಟಾಯಿತ್ತು. ಬೇವಿನ ಮರದಲ್ಲಿ ಮಾವಿನ ಹಣ್ಣಾಗಿ ಆ ಮರನ ಏರಿ ಮೆದ್ಧವರನರಿ. ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.