Index   ವಚನ - 26    Search  
 
ಬಾಳೆ ಬಲಿದು ಈಳೆಯ ಮರನಾಯಿತ್ತು. ಆ ಈಳೆಯ ಮರನ ಏರಿ ಈರೇಳು ಲೋಕವ ಕಂಡವನ ಕಂಗಳ ಮಧ್ಯದಲ್ಲಿ ನಿಂದವನ ಆರೆಂದರಿ, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.