Index   ವಚನ - 36    Search  
 
ಕಣ್ಣಿನೊಳಗಣ ಮತ್ಯ್ಸಕ್ಕೆ ಬಲೆಯ ಬೀಸಿ, ಹದ್ದಿನ ಬಾಯ ಹಾವಿಂಗೆ ಹೇಳಿಗೆಯ ಮಾಡಿ, ಕಾಣಬಾರದ ಬಯಲಿಂಗೆ ಮನೆಯ ಕಟ್ಟಿ ಬಾಳುತ್ತಿದ್ದವನ ನಿನ್ನ ನೀನರಿ, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.