Index   ವಚನ - 102    Search  
 
ಎನ್ನಾಕಾರವೆ ನೀನಯ್ಯ ಬಸವಣ್ಣ. ನಿ [ನ್ನಾಕಾರವೆ] ಕೋಲ ಶಾಂತ. ಹಿಡಿದಿರ್ದ ಕರಸ್ಥಲ ಬಸವಣ್ಣನಿಂದ ಉದಯವಾದ ಕಾರಣ ಆ ಬಸವಣ್ಣನ ಶ್ರೀಪಾದಕ್ಕೆ ಅಹೋರಾತ್ರಿಯಲ್ಲಿ ನಮೋ ನಮೋಯೆಂಬೆ. ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.