Index   ವಚನ - 66    Search  
 
ಜಂಗಮವಾಗಿ ಹುಟ್ಟಿದ ಮತ್ತೆ ಹಿಂದಣ ಹಜ್ಜೆಯ ಮೆಟ್ಟಲುಂಟೆ? ಜಂಗಮವೆಂಬ ಮಾತಿಂಗೊಳಗಾದಲ್ಲಿ ಮೂರು ಮಲತ್ರಯವ ಹಿಂಗಿರಬೇಕು. ಅನಂಗನ ಬಲೆಗೆ ಎಂದಿಗೂ ಸಿಲುಕದಿರಬೇಕು; ಅದು ನಿಜದ ಸಂಗ. ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಈ ಗುಣ ಆರಿಗೂ ಇಲ್ಲ ಇಲ್ಲ.ಎಂದೆ.