Index   ವಚನ - 99    Search  
 
ಬಸವ ಮಾಡಿಹನೆಂದು ಬಾಯಲ್ಲಿ ಬಸಿವ ಲೊಳೆಯನರಿಯದೆ ಎಸಕದಿಂದ ಮಾಡುವ ಹುಸಿ ಭಕ್ತಿಯನರಿಯದ ಈ ಕಿಸಿವಾಯರಿಗೇಕೆ? ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ಎಂದೆನು.