Index   ವಚನ - 56    Search  
 
ಜೀವಂಗೆ ಸ್ವಪ್ನದಂತೆ ದಿಟ ತೋರಿ ಜೀವನೊಡನೆ ಕೆಡುವ ಸಂಸಾರವ ಪರಮನೆಂದೇಕೆ ನುಡಿವೆಯೊ? ಪರಮನಾದಡೆ ಪರಮನಲ್ಲಿ ಪರಮರಾಗಿಯಾದಡು ಎನಗೆ ಕಾಣಬಾರದು. ದೋಷಪನ್ನಾರಿ ವೇದಾನುಭವವಿದು ಪ್ರತಿ ಚಿನ್ಮಯವಾಗಿಹುದು. ಈ ನಿಷ್ಕಲಬಿಂಬ ದಿಟವಿದೆಂದು ತಿಳಿದ ತಿಳಿವು ನೀನೇ, ಸಿಮ್ಮಲಿಗೆಯ ಚೆನ್ನರಾಮಾ.