Index   ವಚನ - 133    Search  
 
ಶಿರವ ಸೀರೆಯ ಕರವ ಕಂಗಳ ಶಿಶುವನಿಕ್ಕಿಯೆರೆದರು. ಭಾಷೆ ಬಳಸಿ ಹಂಗು ಹಳಸಿಹೋಯಿತ್ತು. ಸಿಮ್ಮಲಿಗೆಯ ಚೆನ್ನರಾಮನೆಂಬ ಲಿಂಗಜಂಗಮಕ್ಕೆ ಕೊಟ್ಟಿಹೆನೆಂಬ ಶಬ್ದ ಅಳಿದರುಳಿಯಿತು.