Index   ವಚನ - 5    Search  
 
ಅಚ್ಚ ಶಿವೈಕ್ಯಂಗೆ ಹೊತ್ತಾರೆ ಅಮವಾಸೆ; ಮಟ್ಟ ಮಧ್ಯಾಹ್ನ ಸಂಕ್ರಾಂತಿ; ಮತ್ತೆ ಅಸ್ತಮಾನ ಪೌರ್ಣಮಿ ಹುಣ್ಣಿಮೆ; ಭಕ್ತನ ಮನೆಯ ಅಂಗಳವೆ ವಾರಣಾಸಿ ಕಾಣಾ! ರಾಮನಾಥ.