Index   ವಚನ - 35    Search  
 
ಎಣ್ಣೆಯಿದ್ದು ಎಳ್ಳು ನನೆಯದ ಭೇದವ ಕಿಚ್ಚಿದ್ದು ಕಲ್ಲು ಸಿಡಿಯದ ಭೇದವ ಕಾಮವಿದ್ದು ಕನ್ನೆಯನನುಭವಿಸದ ಭೇದವ ಪರವಿದ್ದು ಪ್ರಾಣನ ಪ್ರಕೃತಿಯ ಹರಿಯದ ಭೇದವ ನರರೆತ್ತ ಬಲ್ಲರೈ? ರಾಮನಾಥ.