Index   ವಚನ - 56    Search  
 
ಕಡಿಗಳ ಹದಿನೆಂಟನೊಡಗೂಡಿ ಸಂದಿಸಿ ತೊಡಚಿ ಕಟ್ಟಿದೆ ನರರ ಬಂಧನದಲ್ಲಿ. ಈ ತೊಡಹದ ನಾಯ ನಿಚ್ಚ ನೀನಿಕ್ಕಿ ಕೆಡಿಸಿದೆಯಯ್ಯಾ, ರಾಮನಾಥ.