Index   ವಚನ - 65    Search  
 
ನೀಚಜಾತಿಗಳು ಲಿಂಗವ ಮುಟ್ಟಿ ಪೂಜಿಸಲಾಗದು. ಮುಟ್ಟಿದಡೆ ಮುಟ್ಟಿದಂತಿರಬೇಕು. ನಿಮ್ಮ ಮುಟ್ಟಿಯೂ ಹಿಂದಣ ಕುಲವ ಕೂಡಿದರಾದಡೆ ಮುಂದೆ ಹೊಲೆಯರ ಮನೆಯ ಹುಳಿತ ನಾಯ ಬಸುರಲಿ ಬಪ್ಪುದು ತಪ್ಪದು ಕಾಣಾ! ರಾಮನಾಥ.