Index   ವಚನ - 87    Search  
 
ಜ್ವರ ಬಡಿದ ಬಾಯಿಗೆ ನೊರೆವಾಲು ಉರಸುವುದೆ? ನರಕದಲ್ಲಿ ಬೀಳುವ ಮನುಜರಿಗೆ ಶಿವಭಕ್ತಿಯೆಂಬುದು ಕಿರುಗಹಿ ಕಾಣಾ! ರಾಮನಾಥ.