Index   ವಚನ - 90    Search  
 
ತಲೆಯಿಲ್ಲದ ಗುರು, ಕಾಲಿಲ್ಲದೆ ನಿಂದ ನೋಡ! ಒಡಲಿಲ್ಲದ ಶಿಷ್ಯನಾದ ಪರಿಯ ನೋಡ! ಗುರುವಿನ ಒಡಲ ಬಗೆದು ಹುಟ್ಟಿದಾತ ಒಡನೆ ಗುರುಸಹಿತ ನಿಂದ ನಿಲವನೇನೆಂಬೆನಯ್ಯಾ! ರಾಮನಾಥ.