Index   ವಚನ - 112    Search  
 
ಬಂದುದನರಿದು ಬಳಸುವಳು ಬಂದುದ ಪರಿಣಾಮಿಸುವಳು ಬಂಧು ಬಳಗವ ಮರಸುವಳು ದುಗ್ಗಳೆಯ ತಂದು ಬದುಕಿದೆನು ಕಾಣಾ! ರಾಮನಾಥ.