Index   ವಚನ - 121    Search  
 
ಭವಿಯ ಕಳೆದು ಭಕ್ತನಾದ ಬಳಿಕ ಭವಿ ನಂಟನೆಂದು ಹೊಗಿಸಲಾಗದು. ನಂಟುತನಕ್ಕೆ ಆತ್ಮನಿಚ್ಛೆಗೆ ಅಳುಪಿ ಭವಿಯೊಡನುಂಡಡೆ ಹಂದಿಯ ಬಾಯ ತುತ್ತ ನಾಯಿ ಸೆಳತಿಂದಂತೆ ಕಾಣಾ! ರಾಮನಾಥ.