Index   ವಚನ - 122    Search  
 
ಭವಿಯ ಮನೆಯ ಅನ್ನ ಸವಿಯಾಯಿತ್ತೆಂಬ ಭಕ್ತಂಗೆ ಭವಿಪಾಕನರಕ. ಆಗಳಂತೆ ಭವಿಗೆ ಮಾಡಿದ ಹುಳುಗುಂಡ ಭಕ್ತಂಗಪ್ಪುದು ತಪ್ಪದು ಆ ಭವಿಗೆ ಭವಂ ನಾಸ್ತಿ ಕಾಣಾ! ರಾಮನಾಥ.