Index   ವಚನ - 142    Search  
 
ವೇಷವ ಹೊತ್ತ ಹಿರಿಯರು ಈಶ್ವರಧ್ಯಾನದಲ್ಲಿರಬೇಕು. ವೇಷವ ತೋರಿ ಗ್ರಾಸಕ್ಕಾಗಿ ಆಸೆಮಾಡಿ ಲೋಗರ ಮನೆಯ ಕಾದು ಗ್ರಾಸವ ಪಡೆದು ಉದರವ ಹೊರೆವ ವೇಷವು ವೇಶಿಯಿಂದವು ಕರಕಷ್ಟ! ರಾಮನಾಥ.