Index   ವಚನ - 153    Search  
 
ಸತಿಯರ ಸಂಗವನು ಅತಿಶಯ ಗ್ರಾಸವನು ಪೃಥ್ವಿಗೀಶ್ವರನ ಪೂಜೆಯನು ಅರಿವುಳ್ಳಡೆ ಹೆರರ ಕೈಯಿಂದ ಮಾಡಿಸುವರೆ! ರಾಮನಾಥ.