Index   ವಚನ - 158    Search  
 
ಸಾಸಿವೆಯಷ್ಟು ಭಕ್ತಿಯುಳ್ಳನ್ನಕ್ಕ ವೇಶಿಯ ಮುಟ್ಟಿದಡೆ ಹೊಲೆಯರ ಮನೆಯ ಮುರುಹ ಹೊರಗಿರಿಸಿದಡೆ ಹಂದಿ ಬಂದು ಮೂಸಿ ಮೇದಂತೆ ಕಾಣಾ! ರಾಮನಾಥ.