Index   ವಚನ - 164    Search  
 
ಹಸ್ತಾಬ್ಜ ಮಥನದಿಂದೊತ್ತಿ ಭಸ್ಮವ ಮಾಡಿ ಮತ್ತೆ ಪಂಚಾಕ್ಷರಿಯ ಜಪಾವಳಿಯ ಚಿತ್ತ ಶ್ರೋತ್ರದೊಳು ಮತ್ತೆ ಧಾರೆಯನೆರೆಯೆ ಸತ್ಯವದು ನಿನ್ನಂತೆ, ರಾಮನಾಥ.