Index   ವಚನ - 176    Search  
 
ಹೊಲೆಯರ ಬಾವಿಯಲೊಂದು ಎಲು ನಟ್ಟಿದ್ದಡೆ ಹೊಲೆಯೆಂಬುದು ಲೋಕವೆಲ್ಲ. ಹಲವೆಲುವಿದ್ದ ಬಾಯಿ ಒಲವರವ ನುಡಿದಡೆ ಹೊಲೆಯರ ಬಾವಿಯಿಂದ ಕರಕಷ್ಟ ಕಾಣಾ! ರಾಮನಾಥ.