Index   ವಚನ - 26    Search  
 
ಕಾಯವೆಂಬ ಢಕ್ಕೆ, ಕ್ರೀ ಭಾವವೆಂಬ ಹೊದಕೆ. ಅರಿವೆಂಬ ನೇಣಿನಲ್ಲಿ ಸ್ಥೂಲಸೂಕ್ಷ್ಮವೆಂಬ ಹೊಡೆಚೆಂಡು ಕಟ್ಟಿ ಹೊಯ್ವುತ್ತಿದೆ ಢಕ್ಕೆ, ಕಾಲಾಂತಕ ಭೀಮೇಶ್ವರಲಿಂಗವಲ್ಲದಿಲ್ಲಾ ಎಂದು.