Index   ವಚನ - 47    Search  
 
ನಾಡೆಲ್ಲರೂ ಮುಟ್ಟಿ ಪೂಜಿಸುವುದು ಸಿರಿದೇವಿ. ಸತ್ಯರೆಲ್ಲರೂ ಮುಟ್ಟಿ ಪೂಜಿಸುವುದು ಮೂದೇವಿ. ನಾ ಮೊರದಲ್ಲಿ ಹೊತ್ತಾಡುವುದು ಉರಿಮಾರಿ. ಸಿರಿ ಉರಿ ಮೂದೇವಿ ಮೊರದ ಗೋಟಿಗೊಳಗಾಯಿತ್ತು. ಢಕ್ಕೆಯ ದನಿಗೆ ಮುನ್ನವೆ ಸಿಕ್ಕದಿರು ಕಾಲಾಂತಕ ಭೀಮೇಶ್ವರಲಿಂಗವನರಿಯಬಲ್ಲಡೆ.