Index   ವಚನ - 33    Search  
 
ಗುರುವೆಂದು ಇದಿರಿಟ್ಟಲ್ಲಿ ಗುರುದ್ರೋಹ. ಲಿಂಗವೆಂದು ಸಂದೇಹಿಸಿದಲ್ಲಿ ಲಿಂಗದ್ರೋಹ. ಜಂಗಮವೆಂದು ಉಭಯದಲ್ಲಿ ಕಂಡಡೆ ಜಂಗಮದ್ರೋಹ. ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವೆಂದು ಇದಿರೆಡೆಯಾಡಿದಡೆ ಮಹಾದ್ರೋಹ.