Index   ವಚನ - 68    Search  
 
ಮನವಿಕಾರದಲ್ಲಿ ತೋರುವ ಸುಳುಹು ತನುವಿಕಾರದಲ್ಲಿ ಕಾಣಿಸಿಕೊಂಡ ಮತ್ತೆ ಅರಿವಿನ ಭೇದ ಎಲ್ಲಿ ಅಡಗಿತ್ತು? ಅರಿದು ತೋರದ ಮತ್ತೆ ನೆರೆ ಮುಟ್ಟಬಲ್ಲುದೆ ತ್ರಿವಿಧದ ಗೊತ್ತ? ಇಂತೀ ಭಗಧ್ಯಾನರನೊಪ್ಪ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವು.