Index   ವಚನ - 49    Search  
 
ಮಿತಭೋಜನ ಮಿತವಾಕು ಮಿತನಿದ್ರೆಯ ಮಾಡಿರಣ್ಣಾ. ಯೋಗಸಿದ್ಧಿ ಬೇಕಪ್ಪಡೆ ಅತ್ಯಾಹಾರ ಇಂದ್ರಿಯ ವ್ಯವಹಾರ ರೇಕಣ್ಣಪ್ರಿಯ ನಾಗಿನಾಥನಲ್ಲಿ ಅಳಿಯದಂತೆ ಉಳಿಹಿಕೊಳ್ಳಿರಣ್ಣ, ಯೋಗ ಸಾಧ್ಯವಪ್ಪನ್ನಕ್ಕ.