Index   ವಚನ - 61    Search  
 
ಹತ್ತಿ ಕದಿರು ರಾಟಿ ಮೊದಲಿಲ್ಲ, ನೂಲುಂಟು. ಸೆಲದಿಯ ಹೃದಯದಲ್ಲಿ ಲಿಂಗವುಂಟು. ಭಕ್ತರ ಭಾವದಲ್ಲಿ ಲಿಂಗವುಂಟು. ರೇಕಣ್ಣಪ್ರಿಯ ನಾಗಿನಾಥನ ಶರಣರ ಮನದ ಕೊನೆಯನೆತ್ತಿದಡೆ ಲಿಂಗದ ಗೊಂಚಲುಂಟು.