Index   ವಚನ - 74    Search  
 
ಇಷ್ಟಲಿಂಗವ ಬಿಟ್ಟು ಸೃಷ್ಟಿಯ ಪ್ರತಿಷ್ಠೆಗೆ ಶರಣೆಂದಡೆ, ಆ ಇಷ್ಟಲಿಂಗದ ಚೇತನ ತೊಲಗಿ, ಭ್ರಷ್ಟನಾಗಿ ಕೆಟ್ಟು, ನರಕಕ್ಕಿಳಿದನೆಂದ, ಕಲಿದೇವಯ್ಯ.