Index   ವಚನ - 83    Search  
 
ಊರ ಕಲ್ಲಿಗೆ ಉರದ ಲಿಂಗವಡಿಯಾಗಿ ಬೀಳುವ ಕ್ರೂರಕರ್ಮಿಗಳನೇನೆಂಬೆನಯ್ಯಾ ಕಲಿದೇವಯ್ಯ.