Index   ವಚನ - 345    Search  
 
ಹೋದ ದಿವಸ ವಿಷವೆಂದರಿವುದು ಮನದಲ್ಲಿ. ಬರುವ ದಿವಸ ಸುಧಾಸಮವೆಂದರಿವುದು ಸದ್ಭಾವದಲ್ಲಿ. ಹೋದಂತೆ ಹೋದಡೆ ಕಲಿದೇವರ ಕಾಂಬ ಪರಿಯೆಂತೊ, ಸಿದ್ಧರಾಮಯ್ಯಾ?