Index   ವಚನ - 695    Search  
 
ಅಂಗ ಅಂಗನೆಯ ರೂಪಲ್ಲದೆ, ಮನ ವಸ್ತುಭಾವದಲ್ಲಿ ಬೆಚ್ಚಂತಿಪ್ಪುದು. ಬಂದ ಕಥನದಲ್ಲಿ ಬಂದು ಹಿಂಗಿದೆಯಲ್ಲಾ ಅಕ್ಕಾ! ಗುಹೇಶ್ವರಲಿಂಗದಲ್ಲಿ ಉಭಯನಾಮವಳಿದೆ ಎನ್ನಕ್ಕಾ.