Index   ವಚನ - 13    Search  
 
ಮೃಗಕ್ಕೆಂದು ಬಿಲ್ಲ ಹಿಡಿದು ಶರವ ತೊಟ್ಟೆ ನಾನು. ಮೃಗ ತಪ್ಪಿ ಶಿವ ದೊರಕೊಂಡನೆನಗೆ. ಅನುಪಮ ದುರಿತವ ಕೆಡಿಸಲೆಂದು, ಹೊಲೆಯನ ಕುಲಜನ ಮಾಡಿದ, ಶ್ರೀಮಲ್ಲಿಕಾರ್ಜುನ.