Index   ವಚನ - 103    Search  
 
ಸರ್ವವೆಲ್ಲವೂ ವಸ್ತುವಿನ ಅಧೀನವಾದಲ್ಲಿ, ಬೇರೊಂದು ತಟ್ಟುವ ಮುಟ್ಟುವ ಠಾವುಂಟೆ ? ಸರ್ವಭಾವಜ್ಞಗೆ ಭಿನ್ನಭಾವವಿಲ್ಲ, ಐಘಟದೂರ ರಾಮೇಶ್ವರಲಿಂಗದಲ್ಲಿ.