Index   ವಚನ - 202    Search  
 
ಕಚ್ಚುವ ಹಾವ ಹಿಡಿವುದಕ್ಕೆ ಗಾರುಡವ ಕಲಿಸಿದುದಿಲ್ಲ. ಕುತ್ತುವ ಹಸುವಿನ ಕೊಂಬ ಹಿಡಿಯ ಕಲಿಸಿದುದಿಲ್ಲ. ತಿಂಬ ಹುಲಿಗೆ ಅಂಗವ ತಪ್ಪಿಸುವುದ ಕಲಿಸಿದುದಿಲ್ಲ. ಇದು ನಿನಗೆ ದಿಂಡೆಯತನವೊ, ನಿರಂಗ ನಿಃಕಳಂಕ ಮಲ್ಲಿಕಾರ್ಜುನಾ ?