Index   ವಚನ - 214    Search  
 
ಕತ್ತೆ ಬತ್ತಲೆ ಇದ್ದಡೆ ನೆಟ್ಟನೆ ನಿರ್ವಾಣಿಯೆ ? ಹುಚ್ಚ ಹೊಟ್ಟೆಗೆ ಕಾಣದೆ, ಎತ್ತಲೆಂದರಿಯದೆ, ಮರ್ತ್ಯದೊಳಗಿರ್ದಡೆ ನಿಶ್ಚಟ ವಿರಕ್ತನೆ ? ಇಂತಿವರ ತತ್ತುಗೊತ್ತ ಬಲ್ಲವಂಗೆ ಇನ್ನೆತ್ತಣ ಭಕ್ತಿ ವಿರಕ್ತಿಯೊ, ನಿಃಕಳಂಕ ಮಲ್ಲಿಕಾರ್ಜುನಾ ?