Index   ವಚನ - 246    Search  
 
ಕಾಯ ಸಮಾಧಿಯನೊಲ್ಲೆ, ನೆನಹು ಸಮಾಧಿಗೆ ನಿಲ್ಲೆ, ಕೈಲಾಸವೆಂಬ ಭವಸಾಗರವನೊಲ್ಲೆ. ನೀ ಎನ್ನ ಅಲ್ಲಿಗೆ ಇಲ್ಲಿಗೆ ಎಂದೆಳೆಯದೆ, ನಿನ್ನಲ್ಲಿಗೆ ಕೂಟಸ್ಥವ ಮಾಡು, ನಿಃಕಳಂಕ ಮಲ್ಲಿಕಾರ್ಜುನಾ.