Index   ವಚನ - 290    Search  
 
ಕೋಳು ಹೋದ ಮತ್ತೆ ಕಾಳಗದ ಇರವೇಕೆ ? ಜಾಣನಾದ ಮತ್ತೆ ಕೇಳಲೇಕೆ ಆರುವನು ? ಜ್ಞಾನಿಯಾದ ಮತ್ತೆ ಬಾಳಲೇಕೆ ಭವದಲ್ಲಿ? ಇದು ವೇಣುವಿನೊಳಗಣ ಕಿಚ್ಚಿನಂತಾಯಿತ್ತು. ಇದಕ್ಕೆ ಜಾಣತನವೆ, ನಿಃಕಳಂಕ ಮಲ್ಲಿಕಾರ್ಜುನಾ.