Index   ವಚನ - 339    Search  
 
ಚಿತ್ತ ಶುದ್ದವಾದಲ್ಲಿಯೆ ಮಜ್ಜನದ ಮಂಡೆ. ಅಂಗದಾಪ್ಯಾಯನವರತಲ್ಲಿಯೆ ಎಂಬುದಕ್ಕೆ ಬಾಯಿ. ಸಂದುಸಂಶಯ ಹರಿದಲ್ಲಿಯೆ ಲಿಂಗದ ಸಂಸರ್ಗ. ಇದರಂದವ ಹೇಳಾ, ನಿಃಕಳಂಕ ಮಲ್ಲಿಕಾರ್ಜುನಾ.