Index   ವಚನ - 467    Search  
 
ನೆಲ ತಳವಾರನಾದಡೆ, ಕಳ್ಳಂಗೆ ಹೊಗಲೆಡೆಯುಂಟೆ ? ಸರ್ವಾಂಗಲಿಂಗಿಗೆ ಅನರ್ಪಿತವುಂಟೆ, ನಿಃಕಳಂಕ ಮಲ್ಲಿಕಾರ್ಜುನಾ ?