ವಚನ - 903     
 
ಆಯತದಲ್ಲಿ ಪೂರ್ವಾಚಾರಿಯ ಕಂಡೆ. ಸ್ವಾಯತದಲ್ಲಿ ಪೂರ್ವಾಚಾರಿಯ ಕಂಡೆ. ಸನ್ನಿಹಿತದಲ್ಲಿ ಪೂರ್ವಾಚಾರಿಯ ಕಂಡೆ. ಗುಹೇಶ್ವರಲಿಂಗದಲ್ಲಿ ಪೂರ್ವಾಚಾರಿ ಸಂಗನಬಸವಣ್ಣನ, ಶ್ರೀಪಾದಕ್ಕೆ ನಮೋ ನಮೋ ಎಂಬೆನು.