Index   ವಚನ - 330    Search  
 
ಪೃಥ್ವಿ ಆಕಾಶದ ಮೇಲೆ ಏಕಾಂತಲಿಂಗವ ಕಂಡೆನಯ್ಯ. ಆ ಲಿಂಗದಲ್ಲಿ ಏಕೋಮನೋಹರನೆಂಬ ಪೂಜಾರಿಯು ಲಿಂಗಾರ್ಚನೆಯ ಮಾಡಿ ನಿಃಪ್ರಿಯವಾದುದ ಕಂಡೆ ನೋಡಾ ಝೇಂಕಾರ ನಿಜಲಿಂಗಪ್ರಭುವೆ.