Index   ವಚನ - 994    Search  
 
ಏನೂ ಎನಲಿಲ್ಲದ ಮಹಾಘನದೊಳಗೆ, ತಾನೆಂಬುದನಳಿದ ಪರಮಲಿಂಗೈಕ್ಯಂಗೆ, ಧ್ಯಾನ ಮೌನದ ಹಂಗುಂಟೆ ಗುಹೇಶ್ವರಾ?